
ಕಾರ್ಕಳದ ಹೆಸರಾಂತ ಜುವೆಲ್ಲರ್ಸ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ!
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಸುವರ್ಣ ಅವಕಾಶ!
ಕಾರ್ಕಳದ ಪ್ರಸಿದ್ಧ ಜುವೆಲ್ಲರ್ಸ್ ಸಂಸ್ಥೆಗೆ ಸೇಲ್ಸ್ ವಿಭಾಗದಲ್ಲಿ ಕೆಲಸ ನಿರ್ವಹಿಸಲು ಸೇಲ್ಸ್ ಬಾಯ್ಸ್ ಹಾಗೂ ಸೇಲ್ಸ್ ಗರ್ಲ್ಸ್ ಬೇಕಾಗಿದ್ದಾರೆ.
ಪಿಯುಸಿ ಅಥವಾ ಪದವಿ ವಿದ್ಯಾರ್ಹತೆ ಹೊಂದಿದ್ದು, ಕಂಪ್ಯೂಟರ್ ಜ್ಞಾನ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನದ ಜೊತೆಗೆ ಇತರ ಸೌಲಭ್ಯಗಳನ್ನೂ ಒದಗಿಸಲಾಗುವುದು.
ವಿಶೇಷವಾಗಿ ಆಸುಪಾಸಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ ಮೂಲಕ ಕಳುಹಿಸಿಕೊಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
📞 +91 97416 37690
ಈ ಉದ್ಯೋಗಾವಕಾಶದ ಸದುಪಯೋಗ ಪಡೆದುಕೊಳ್ಳಿ. ಉದ್ಯೋಗ ಹುಡುಕುತ್ತಿರುವ ನಿಮ್ಮ ಸ್ನೇಹಿತರು ಹಾಗೂ ಪರಿಚಯಸ್ಥರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಿ.

























































































