ಭೇಟಿ ಮಾಡಿದ, ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ನಿರೀಕ್ಷಕ ಮುರಳೀಧರ್ ನಾಯಕ್, ಸಿಬ್ಬಂದಿ ವರ್ಗ

ಕಾರ್ಕಳದಲ್ಲಿ ಚಾತುರ್ಮಾಸ ಆಚರಿಸುತ್ತಿರುವ ಪ.ಪೂ ಏಲಾಚಾರ್ಯ 108 ಪ್ರಸಂಗ ಸಾಗರ ಮುನಿ ಮಹಾರಾಜರನ್ನು ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ನಿರೀಕ್ಷಕರಾದ ಮುರಳೀಧರ್ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಒಟ್ಟಾಗಿ ಭೇಟಿ ಮಾಡಿ, ಪರಮ ಪೂಜ್ಯರ ದಿವ್ಯ ಆಶೀರ್ವಾದವನ್ನು ಪಡೆದರು.






















