31.6 C
Udupi
Monday, October 26, 2026
spot_img
spot_img
HomeBlogಕ್ರೈಸ್ಟ್ ಕಿಂಗ್ : ಅಥ್ಲೆಟಿಕ್ಸ್ ನಲ್ಲಿ ಪ್ರಾಥಮಿಕ ವಿಭಾಗದ 5 ವಿದ್ಯಾರ್ಥಿಗಳು, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್ : ಅಥ್ಲೆಟಿಕ್ಸ್ ನಲ್ಲಿ ಪ್ರಾಥಮಿಕ ವಿಭಾಗದ 5 ವಿದ್ಯಾರ್ಥಿಗಳು, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ , ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ವಾಜೆ ಇವರ ಆಶ್ರಯದಲ್ಲಿ,ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಕಾರ್ಕಳ
ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಐವರು
ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಏಳನೇ ತರಗತಿಯ ತ್ರಿಷ್ಮ, ಪ್ರನ್ವಿ ಎಸ್ ದೇವಾಡಿಗ, ಆಶೀ ಶೆಟ್ಟಿ ಹಾಗೂ ಎಂಟನೇ
ತರಗತಿಯ ಆ್ಯಶೆಲ್ ಡಿ ಅಲ್ಮೆಡಾ ಅವರನ್ನೊಳಗೊಂಡ ತಂಡ
ಬಾಲಕಿಯರ ರಿಲೇಯಲ್ಲಿ ಪ್ರಥಮ ಸ್ಥಾನ ಹಾಗೂ ಏಳನೇ
ತರಗತಿಯ ಸೃಷ್ಟಿ ಪೂಜಾರಿ ಶಾಟ್‌ಪುಟ್‌ನಲ್ಲಿ ದ್ವಿತೀಯ ಸ್ಥಾನ
ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ
ಏಳನೇ ತರಗತಿಯ ಪ್ರನ್ವಿ ಎಸ್ ದೇವಾಡಿಗ 100 ಮೀ ಓಟದಲ್ಲಿ
ತೃತೀಯ ಸ್ಥಾನ, ಎಂಟನೇ ತರಗತಿಯ ಪ್ರಸ್ತುತ್ 80 ಮೀ
ಹರ್ಡಲ್ಸ್ನಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page