30.8 C
Udupi
Sunday, September 20, 2026
spot_img
spot_img
HomeBlogLPG ಸಬ್ಸಿಡಿ ಗ್ರಾಹಕರಿಗೆ ಮುಖ್ಯ ಮಾಹಿತಿ: ಅ.1ರಿಂದ ಸಿಲಿಂಡರ್ ಬುಕಿಂಗ್‌ಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

LPG ಸಬ್ಸಿಡಿ ಗ್ರಾಹಕರಿಗೆ ಮುಖ್ಯ ಮಾಹಿತಿ: ಅ.1ರಿಂದ ಸಿಲಿಂಡರ್ ಬುಕಿಂಗ್‌ಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ಸಬ್ಸಿಡಿ ಹೊಂದಿರುವ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕಿಂಗ್ ಮಾಡಲು ಅಕ್ಟೋಬರ್ 1, 2026ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಕಡ್ಡಾಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಹೀಗಾಗಿ ಇನ್ನೂ ದೃಢೀಕರಣ ಪೂರ್ಣಗೊಳಿಸದ ಗ್ರಾಹಕರು ಸಬ್ಸಿಡಿ ದರದಲ್ಲಿ ಸಿಲಿಂಡರ್ ಪಡೆಯಲು ಈ ಪ್ರಕ್ರಿಯೆ ಮುಗಿಸಬೇಕಾಗುತ್ತದೆ.

ದೇಶದ ಸಕ್ರಿಯ ದೇಶೀಯ ಎಲ್‌ಪಿಜಿ ಗ್ರಾಹಕರ ಪೈಕಿ 274.3 ಮಿಲಿಯನ್ (89.9%) ಮಂದಿ ಈಗಾಗಲೇ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸಿದ್ದಾರೆ. ಇವರಿಗೆ ಮತ್ತೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ.

ಇನ್ನೂ ಸುಮಾರು 24.7 ಮಿಲಿಯನ್ ಗ್ರಾಹಕರು ಆಧಾರ್ ಪರಿಶೀಲನೆ ಪೂರ್ಣಗೊಳಿಸಿಲ್ಲ. ಇವರು ಸಿಲಿಂಡರ್ ವಿತರಣೆಯ ವೇಳೆ ವಿತರಣಾ ಸಿಬ್ಬಂದಿಯ ಮೊಬೈಲ್ ಆ್ಯಪ್ ಮೂಲಕ, ಎಲ್‌ಪಿಜಿ ವಿತರಕರ ಶೋರೂಂನಲ್ಲಿ ಅಥವಾ ಸಂಬಂಧಿತ ತೈಲ ಕಂಪನಿಯ ಆ್ಯಪ್ ಮೂಲಕ ದೃಢೀಕರಣ ಮಾಡಬಹುದು.

ಇಂಡೇನ್ ಗ್ರಾಹಕರು Indian Oil ONE, ಭಾರತ್‌ಗ್ಯಾಸ್ ಗ್ರಾಹಕರು HelloBPCL ಹಾಗೂ ಎಚ್‌ಪಿ ಗ್ಯಾಸ್ ಗ್ರಾಹಕರು HP Pay ಆ್ಯಪ್ ಬಳಸಿ ಮನೆಯಿಂದಲೇ ಆಧಾರ್ ದೃಢೀಕರಣ ಪೂರ್ಣಗೊಳಿಸಬಹುದಾಗಿದೆ.

ಸಬ್ಸಿಡಿ ರಹಿತ ಎಲ್‌ಪಿಜಿ ಪಡೆಯಲು ಬಯಸುವ ಗ್ರಾಹಕರಿಗೆ ಬಯೋಮೆಟ್ರಿಕ್ ಪರಿಶೀಲನೆ ಇಲ್ಲದೆಯೂ ಸಿಲಿಂಡರ್ ಪಡೆಯುವ ಅವಕಾಶವಿದೆ. ಇದಕ್ಕಾಗಿ OMCಯ ಡಿಜಿಟಲ್ ಚಾನೆಲ್, ಮೊಬೈಲ್ ಆ್ಯಪ್, WhatsApp ಚಾಟ್‌ಬಾಟ್ ಅಥವಾ IVRS ಮೂಲಕ ತಮ್ಮ ಆಯ್ಕೆಯನ್ನು ನೋಂದಾಯಿಸಬೇಕು. ಅಂತಹ ಗ್ರಾಹಕರಿಗೆ ಮಾರುಕಟ್ಟೆ ದರದಲ್ಲಿ ಎಲ್‌ಪಿಜಿ ದೊರೆಯಲಿದೆ.

ಬಯೋಮೆಟ್ರಿಕ್ ದೃಢೀಕರಣಕ್ಕೆ ಈ ಹಿಂದೆ ಜೂನ್ 30, 2026 ಅಂತಿಮ ಗಡುವು ನಿಗದಿಯಾಗಿತ್ತು. ಬಳಿಕ ಗಡುವನ್ನು ವಿಸ್ತರಿಸಿ ಸೆಪ್ಟೆಂಬರ್ 14ಕ್ಕೆ ನಿಗದಿಪಡಿಸಲಾಗಿತ್ತು. ಅಕ್ಟೋಬರ್ 2023ರಿಂದ ಜಾಗೃತಿ ಅಭಿಯಾನದ ಮೂಲಕ 120 ಮಿಲಿಯನ್‌ಗೂ ಹೆಚ್ಚು SMS ಮತ್ತು WhatsApp ಸಂದೇಶಗಳನ್ನು ಗ್ರಾಹಕರಿಗೆ ಕಳುಹಿಸಲಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ವಾಸ್ತವಿಕ ವೆಚ್ಚ ಮತ್ತು ಮಾರಾಟ ದರದ ನಡುವಿನ ವ್ಯತ್ಯಾಸವು ಸೆಪ್ಟೆಂಬರ್ 2026ರಲ್ಲಿ ಪ್ರತಿ ಸಿಲಿಂಡರ್‌ಗೆ ಸುಮಾರು ₹ 210ರಷ್ಟಿದೆ. ಎಲ್‌ಪಿಜಿ ಸಬ್ಸಿಡಿಗೆ ಸಂಬಂಧಿಸಿದಂತೆ ಸರ್ಕಾರವು OMCಗಳಿಗೆ ಪರಿಹಾರವನ್ನೂ ನೀಡುತ್ತಿದೆ.

ಆದ್ದರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಇನ್ನೂ ಪೂರ್ಣಗೊಳಿಸದ ಗ್ರಾಹಕರು ಅಕ್ಟೋಬರ್ 1ಕ್ಕೂ ಮುನ್ನ ಪ್ರಕ್ರಿಯೆ ಮುಗಿಸಿಕೊಳ್ಳುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 1800 2333 555 ಟೋಲ್‌ಫ್ರೀ ಸಹಾಯವಾಣಿಯನ್ನು ಸಂಪರ್ಕಿಸಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page