27.9 C
Udupi
Friday, September 11, 2026
spot_img
spot_img
HomeBlogಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

“ಅರಣ್ಯ ಹಕ್ಕು ಪತ್ರ ಫಲಾನುಭವಿಗಳ ಹಕ್ಕೋತ್ತಾಯಗಳಿಗೆ ಸ್ಪಂದಿಸಿ” – ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಅರಣ್ಯ ಹಕ್ಕು ಪತ್ರ ಫಲಾನುಭವಿಗಳ ಹಕ್ಕೋತಾಯಗಳಿಗೆ ಸ್ಪಂದಿಸಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.

ಅರಣ್ಯ ಹಕ್ಕುಪತ್ರ ಫಲಾನುಭವಿಗಳಿಗೆ ಬೆಳೆ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು. ಸಹಕಾರಿ ಸಂಘಗಳ ಮೂಲಕ ಬಡ್ಡಿ ಸಹಾಯಧನ, ಬೆಳೆ ಸಾಲ ಹಾಗೂ ಕೃಷಿ ಸಾಲ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಬೇಕು. ಅರಣ್ಯ ಹಕ್ಕುಪತ್ರ ಪಡೆದಿರುವ ರೈತರಿಗೆ ಕೇವಲ ಹಕ್ಕುಪತ್ರ ನೀಡುವುದಷ್ಟೇ ಅಲ್ಲ, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು .ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕುಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page