24.8 C
Udupi
Thursday, November 12, 2026
spot_img
spot_img
HomeBlogಮಣಿಪಾಲ ಜ್ಞಾನಸುಧಾ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಮಣಿಪಾಲ ಜ್ಞಾನಸುಧಾ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

“ಅತ್ಯುತ್ತಮ ಪಠ್ಯೇತರ ಚಟುವಟಿಕೆಗಳಲ್ಲೊಂದು ಎನ್.ಎಸ್.ಎಸ್”: ಅನಿಲ್ ಕುಮಾರ್ ಜೈನ್

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಅತ್ಯುತ್ತಮ ಪಠ್ಯೇತರ
ಚಟುವಟಿಕೆಗಳಲ್ಲೊಂದು ರಾಷ್ಟ್ರೀಯ ಸೇವಾ ಯೋಜನೆ ಎಂದು
ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ನ ಶ್ರೀ ಅನಿಲ್
ಕುಮಾರ್ ಹೇಳಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ
ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


ಜ್ಞಾನಸುಧಾ ವಿದ್ಯಾರ್ಥಿಗಳು ಓದಿನಲ್ಲಿ ಸಾಧನೆ ಮಾಡುವುದರ
ಜೊತೆಗೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ
ತೊಡಗಿಸಿಕೊಂಡು ಭವಿಷ್ಯದ ನಾಯಕರಾಗುವ ಕನಸು
ಕಾಣಬೇಕು ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿಗಳಾದ ಡಾ. ಕೆ ಶ್ರೀಧರ
ರಂಗನಾಥ ಪೈ ಮಾತನಾಡಿ ಸಾಮಾಜಿಕ ಕಳಕಳಿಯನ್ನು ಎನ್.ಎಸ್.ಎಸ್.
ಕಲಿಸಿ ಜೀವನದಲ್ಲಿ ಸದೃಢರನ್ನಾಗಿ ಮಾಡಲು ಇಂತಹ ಶಿಬಿರಗಳು
ಸಹಾಯ ಮಾಡುತ್ತದೆ ಎಂದರು.

ಪೆರ್ಡೂರು ಪ್ರೌಢಶಾಲೆ
ಕನ್ನಡ ಮಾಧ್ಯಮ ಇದರ ಆಡಳಿತ ಮಂಡಳಿಯ
ಅಧ್ಯಕ್ಷರಾದ ಶ್ರೀ ಕೆ ಶಾಂತರಾಮ ಸೂಡ ಶಿಬಿರದ ಯಶಸ್ಸಿಗೆ
ಹರ್ಷ ವ್ಯಕ್ತಪಡಿಸಿದರು. ಪೆರ್ಡೂರು ಪ್ರೌಢಶಾಲೆ ಕನ್ನಡ
ಮಾಧ್ಯಮ ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಡಾ. ಈ.
ಎಸ್. ಕೆ. ಭಟ್, ಸದಸ್ಯರಾದ ಶ್ರೀ ರಾಜಕುಮಾರ ಶೆಟ್ಟಿ, ಜ್ಞಾನಸುಧಾ
ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು, ಕಾರ್ಕಳ
ಜ್ಞಾನಸುಧ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪ
ಪ್ರಾಂಶುಪಾಲರಾದ ಶ್ರೀಮತಿ ವಾಣಿ, ಪೆರ್ಡೂರು ಪ್ರೌಢಶಾಲೆ
ಕನ್ನಡ ಮಾಧ್ಯಮ ಇದರ ಮುಖ್ಯೋಪಾಧ್ಯಾಯರಾದ
ಶ್ರೀಮತಿ ಹಸೀನಾ ಭಾನು, ಪೆರ್ಡೂರು ಆಂಗ್ಲ ಮಾಧ್ಯಮ
ಪ್ರೌಢಶಾಲೆ ಇದರ ಮುಖ್ಯೋಪಾಧ್ಯಾಯರಾದ ಶ್ವೇತಾ ಪ್ರಭು ಉಪಸ್ಥಿತರಿದ್ದರು.

ಶಿಬಿರದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ
ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು. ಸುಧೇಶ್ ಶೆಟ್ಟಿ,
ಯತಿನ್, ಪವಿನ್ ಮತ್ತು ತನ್ವಿ ಎಸ್ ಆಚಾರ್ಯ ಉತ್ತಮ
ಸ್ವಯಂಸೇವಕ ಪ್ರಶಸ್ತಿ ಪಡೆದರು. ಆಂಗ್ಲ ಭಾಷಾ ವಿಭಾಗ
ಮುಖ್ಯಸ್ಥೆ ಶ್ರೀಮತಿ ಶಮಿತಾ ಸ್ವಾಗತಿಸಿ ಕಾರ್ಯಕ್ರಮ
ನಿರೂಪಿಸಿದರು. ಮಣಿಪಾಲ ಜ್ಞಾನಸುಧಾ ಉಪ ಪ್ರಾಂಶುಪಾಲ ಹಾಗೂ
ಕಾರ್ಯಕ್ರಮಾಧಿಕಾರಿ ರವಿ ಜಿ ವಂದಿಸಿದರು.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page