13ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ವೃತ

ಮಾತೃ ಮಂಡಳಿ ಅಜೆಕಾರ್ ಹಾಗು ಹಿಂದೂ ಜಾಗರಣಾ ವೇದಿಕೆ ಅಜೆಕಾರ್ ಇದರ ವತಿಯಿಂದ ಮರ್ನೆ ಗ್ರಾಮದ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ 13 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ವೃತ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು . ಸುಮಾರು 600 ಕ್ಕಿಂತಲೂ ಹೆಚ್ಚಿನ ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.






















