
ತಾಂತ್ರಿಕ ಶಿಕ್ಷಣ ಕ್ಷೇತ್ರದ ದಿಗ್ಗಜ ಡಾ . ಎನ್ಆರ್ ಶೆಟ್ಟಿ ನಿಧನ
ನಿಟ್ಟೆ ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಮಾಜಿ KREC (ಇಂದಿನ NITK ಸುರತ್ಕಲ್) ಪ್ರಾಂಶುಪಾಲರು, ಬೆಂಗಳೂರು ವಿಶ್ವವಿದ್ಯಾಲಯದ ಎರಡು ಬಾರಿ ಉಪಕುಲಪತಿಗಳಾಗಿ, ISTE – ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಅಧ್ಯಕ್ಷರಾಗಿ ತಾಂತ್ರಿಕ ಶಿಕ್ಷಣಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಡಾ. ಎನ್. ಆರ್. ಶೆಟ್ಟಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.






















































































