30.6 C
Udupi
Friday, October 9, 2026
spot_img
spot_img
HomeBlogರಾಜ್ಯಮಟ್ಟದ ಕಬ್ - ಬುಲ್ ಬುಲ್ ಉತ್ಸವದಲ್ಲಿ, ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಜೇಸಿ ಇಂಟರ್ನ್ಯಾಷನಲ್ ಆಂಗ್ಲ...

ರಾಜ್ಯಮಟ್ಟದ ಕಬ್ – ಬುಲ್ ಬುಲ್ ಉತ್ಸವದಲ್ಲಿ, ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ರಾಜ್ಯಮಟ್ಟದ ಕಬ್ – ಬುಲ್ ಬುಲ್ ಉತ್ಸವದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಹಾಸನ ಜಿಲ್ಲೆಯ ಗೊಮ್ಮಟಗಿರಿ ಶ್ರವಣಬೆಳಗೊಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಜಿಲ್ಲಾ ಸಂಸ್ಥೆ ಹಾಸನ ಇವರ ಸಹಯೋಗದೊಂದಿಗೆ ಆಯೋಜಿಸಲಾದ 46ನೇ ರಾಜ್ಯ ಮಟ್ಟದ ಕಬ್ ಮತ್ತು ಬುಲ್ ಬುಲ್ ಉತ್ಸವದಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ವಿವಿಧ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

ಇವರಿಗೆ ಮಾರ್ಗದರ್ಶಕರಾಗಿರುವ ರಾಜ್ಯ ಸಹನಾಯಕಿಯಾಗಿ ಆಯ್ಕೆಯಾದ ಫ್ಲಾಕ್ ಲೀಡರ್ ಶ್ರೀಮತಿ ವಂದನಾ ರೈ, ಕಬ್ ಮಾಸ್ಟರ್ ಶ್ರೀಮತಿ ಶಿಲ್ಪಾ ಶೆಟ್ಟಿ, ಸಹ ಶಿಕ್ಷಕಿ ಶ್ರೀಮತಿ ಅರ್ಚನಾ ಶೆಟ್ಟಿ ಇವರಿಗೆ ಶಾಲಾ ಅಧ್ಯಕ್ಷರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page