31.6 C
Udupi
Monday, October 26, 2026
spot_img
spot_img
HomeBlogರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ, ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭ

ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ, ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭ

ಕಾರ್ಕಳದ ಯೋಗ ಶಿಕ್ಷಕರಾದ “ಕೆ.ಅಶೋಕ್ ಕುಮಾರ್ ಇವರಿಗೆ ರಾಷ್ಟ್ರಮಟ್ಟದ ಯೋಗಶ್ರೀ ಗೌರವ”


ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ಬೆಂಗಳೂರಿನ ಜೆ.ಸಿ. ರಸ್ತೆಯ ಸರ್. ಪುಟ್ಟಣ್ಣ ಚೆಟ್ಟಿ ಟೌನ್‌ಹಾಲಿನಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ – 2025 – 26 ಕಾರ್ಯಕ್ರಮದಲ್ಲಿ ಕಾರ್ಕಳದ ಪ್ರತಿಭಾವಂತ ಯೋಗ ಸಾಧಕರು, ಯೋಗ ಶಿಕ್ಷಕರು ಆದ . ಕೆ. ಅಶೋಕ ಕುಮಾರ ಇವರಿಗೆ “ಯೋಗ ಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.. ಇವರು ಯೋಗ ಗುರು ಶ್ರೀ. ಕೆ. ನರೇಂದ್ರ ಕಾಮತ್ ಇವರ ಶಿಷ್ಯರಾಗಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page