24.5 C
Udupi
Wednesday, February 4, 2026
spot_img
spot_img
HomeBlogRSS ನ ಶತಮಾನೋತ್ಸವದ ನೆನಪಿಗಾಗಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಿ ನರೇಂದ್ರ...

RSS ನ ಶತಮಾನೋತ್ಸವದ ನೆನಪಿಗಾಗಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 1925 ರಲ್ಲಿ ವಿಜಯದಶಮಿಯಂದು ಸ್ಥಾಪನೆಯಾದ ಆರ್ ಎಸ್ಎಸ್ ಗುರುವಾರ ನೂರು ವರ್ಷಗಳನ್ನು ಪೂರೈಸಲಿದ್ದು ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ನೆನಪಿಗಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಈ ವಾರ ಬಿಡುಗಡೆ ಮಾಡಲಿದ್ದಾರೆ.

ಆರ್ ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಸಮ್ಮುಖದಲ್ಲಿ ಬುಧವಾರ ಮೋದಿಯವರು ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page