
ಕರ್ನಾಟಕದಲ್ಲಿ 111 ಶಾಖೆಗಳನ್ನು ಹೊಂದಿರುವ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಉದ್ಯೋಗವಕಾಶ ಕಾರ್ಕಳ ಶಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಹಾಕಬೇಕು.
Name of post:Attender
No of post : 1
Qualification :SSLC, PUC
Age Limit:
Minimum : 18 year
Contact Number: 8884414389
E-mail Address: milagreskarkala48@gmail.com
LAST DATE:10/11/2026
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ (Resume), ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅರ್ಜಿಯನ್ನು ಇಮೇಲ್ ಮೂಲಕ (CV ಜೊತೆಗೆ ಲಗತ್ತಿಸಿ) ಅಥವಾ ಅಂಚೆ ಮೂಲಕ ಕಳುಹಿಸಬೇಕು.ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ನ ನೇಮಕಾತಿ ಅಧಿಸೂಚನೆಯನ್ನು ಓದಿರಿ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಯನ್ನೂ ಪ್ರಕಟಿಸಲಾಗಿದೆ.ಕಾರ್ಕಳ ಬ್ರ್ಯಾಂಚ್ ಸಂಪರ್ಕ ಸಂಖ್ಯೆ:8884414389
























