24.7 C
Udupi
Thursday, November 5, 2026
spot_img
spot_img
HomeBlogಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರದಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟ

ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರದಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟ

ಕಾರ್ಕಳ: ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ, ಕಾರ್ಕಳದಲ್ಲಿ ದಿನಾಂಕ 04/11/2026 ರಂದು ಒಂದರಿಂದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವನ್ನು ‘ಶಕ್ತಿ’ ಎಂಬ ಶೀರ್ಷಿಕೆಯಡಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ಬಳಿಕ ಮುಖ್ಯ ಅತಿಥಿಗಳಾದ ಶ್ರೀಮತಿ ಸುನೀತಾ ಉದಯ್ ಶೆಟ್ಟಿ ಅವರನ್ನು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಅರ್ವಾ ಫಾತೀಮಾ ಸ್ವಾಗತ ಭಾಷಣ ಮಾಡಿದರು.

ನಂತರ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು. ಅಮೋಘ ಮೊಗೆರಾಯ ಅವರು ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಒಂದನೇ ತರಗತಿಯ ವಿದ್ಯಾರ್ಥಿಗಳಿಂದ ಆಕರ್ಷಕ ಡಂಬಲ್ ಪ್ರದರ್ಶನ ಹಾಗೂ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಂದ ಯೋಗ ಕ್ಲಾಪ್ ಪ್ರದರ್ಶನ ನಡೆಯಿತು.

ಮುಖ್ಯ ಅತಿಥಿಗಳು ಹಾಗೂ ಶಾಲಾ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳನ್ನು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಆರುಶ್ ಡಿ. ಶೆಟ್ಟಿ ವಂದನಾರ್ಪಣೆಗೈದರು. ಶ್ರೀಮತಿ ನವೀನ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ ಆರ್. ಕಾಮತ್, ಪ್ರಾಥಮಿಕ ಶಾಲಾ ಸಹ ಸoಯೋಜಕಿಯರಾದ ಶ್ರೀಮತಿ ಚಿತ್ರಾ ಶೆಣೈ ಹಾಗೂ ಶ್ರೀಮತಿ ಅನುಸೂಯ ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page