
ಇತ್ತೀಚೆಗೆ ನಡೆದ ತಾಲೂಕು ಮಟ್ಟದ 14 ರ ವಯೋಮಾನದ ಖೋಖೋ ಪಂದ್ಯಾವಳಿಯಲ್ಲಿ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯ ಶೃಂಗಾರ್, ಪ್ರಥಮ್ ಹಾಗೂ ಮನ್ನಿತ್ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. ಇವರನ್ನು ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯವರು, ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.






























































































































