29.9 C
Udupi
Monday, November 16, 2026
spot_img
spot_img
HomeBlogತುಮಕೂರು: ತಾಯಿ ರಕ್ಷಣೆಗೆ ಬಂದ ಮಗನನ್ನೇ ಕೊಂದ ಪಾಪಿ ತಂದೆ...!

ತುಮಕೂರು: ತಾಯಿ ರಕ್ಷಣೆಗೆ ಬಂದ ಮಗನನ್ನೇ ಕೊಂದ ಪಾಪಿ ತಂದೆ…!

ತುಮಕೂರು: ಪತ್ನಿಯೊಂದಿಗೆ ನಡೆಯುತ್ತಿದ್ದ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಕುಣಿಗಲ್ ತಾಲೂಕಿನ ಚೌಡನಾಯಕನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಬಾಲಕನನ್ನು ಸುನಿಲ್ ಎಂದು ಗುರುತಿಸಲಾಗಿದೆ. ಆರೋಪಿ ತಂದೆ ನಂಜೇಗೌಡ (50) ಮದ್ಯವ್ಯಸನಿಯಾಗಿದ್ದು, ಆಗಾಗ ಪತ್ನಿ ರಂಜಿತಾ ಅವರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲು ಶಿಕ್ಷೆಯನ್ನೂ ಅನುಭವಿಸಿದ್ದ.

ಸೋಮವಾರ ಬೆಳಗ್ಗೆ ನಂಜೇಗೌಡ ಪತ್ನಿಯೊಂದಿಗೆ ಜಗಳವಾಡಿ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ತಾಯಿಯ ರಕ್ಷಣೆಗೆ ಬಂದ ಸುನಿಲ್ ಮಧ್ಯಪ್ರವೇಶಿಸಿ ಜಗಳ ಬಿಡಿಸಲು ಯತ್ನಿಸಿದ್ದಾನೆ. ಇದರಿಂದ ಕೋಪಗೊಂಡ ತಂದೆ, ಪತ್ನಿಯನ್ನು ಮನೆಯಿಂದ ಹೊರಗೆ ತಳ್ಳಿ ಬಾಗಿಲು ಹಾಕಿಕೊಂಡು ಮಗನ ಮೇಲೆ ಹಾರೆಕೋಲಿನಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ಗಾಯಗೊಂಡ ಬಾಲಕ ಮೃತಪಟ್ಟಿದ್ದಾನೆ.

ಸುನಿಲ್ ಕುಣಿಗಲ್ ಪಟ್ಟಣದ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಘಟನೆಯ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಜೀಪಿನಿಂದ ಆರೋಪಿಯನ್ನು ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page