ವಿಶೇಷ ಶಿಕ್ಷಕ ಶಿಕ್ಷಕೇತರರಿಗೆ ರಾಜ್ಯ ಮಟ್ಟದ ಜಾನಪದ ನೃತ್ಯ ವಿಜೇತೋತ್ಸವ- 2026

ವಿಜೇತ ವಸತಿಯುತ ವಿಶೇಷ ಶಾಲೆ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ರಿ ಇದರ ದಶಕ ವಿಜೇತೋತ್ಸವ ಪ್ರಯುಕ್ತ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಅಕ್ಟೋಬರ್ 24 ರಂದು ವಿಶೇಷ ಶಿಕ್ಷಕ ಶಿಕ್ಷಕೇತರರಿಗಾಗಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾನಪದ ನೃತ್ಯೋತ್ಸವ ಕಾರ್ಯಕ್ರಮ ನೆರವೇರಲಿದೆ.






















