25.6 C
Udupi
Monday, August 10, 2026
spot_img
spot_img
HomeBlogವಿಶ್ವಹಿಂದೂ ಪರಿಷದ್ ಬಜರಂಗದಳ ಕಾರ್ಕಳ ನಗರದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್...

ವಿಶ್ವಹಿಂದೂ ಪರಿಷದ್ ಬಜರಂಗದಳ ಕಾರ್ಕಳ ನಗರದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಕಾರ್ಕಳ: ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಕಾರ್ಕಳ ನಗರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.ಆಗಸ್ಟ್ 13, 2026ರ ಗುರುವಾರ ಸಂಜೆ 7 ಗಂಟೆಗೆ ನಡೆಯಲಿದ್ದು, ಕಾರ್ಕಳ ಅನಂತಶಯನದಿಂದ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ಪಂಜಿನ ಮೆರವಣಿಗೆ ಸಾಗಲಿದೆ.

ಕಾರ್ಯಕ್ರಮದಲ್ಲಿ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಗಣ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಅಖಂಡ ಭಾರತದ ಸಂಕಲ್ಪದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ.ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಹಿಂದೂ ಸಮಾಜದ ಬಂಧುಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page