30.5 C
Udupi
Saturday, May 9, 2026
spot_img
spot_img
HomeBlogಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು ,ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಮದ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು https://karresults.nic.in ಜಾಲತಾಣದಲ್ಲಿ ನಾಳೆ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page