31.4 C
Udupi
Sunday, April 26, 2026
spot_img
spot_img
HomeBlogಇನ್ನೊಬ್ಬರ ಬದುಕನ್ನು ಹಾಳು ಮಾಡೋರಿಗೆ ಸದ್ಬುದ್ಧಿ ಬರಲಿ: ಪ್ರಾರ್ಥನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಇನ್ನೊಬ್ಬರ ಬದುಕನ್ನು ಹಾಳು ಮಾಡೋರಿಗೆ ಸದ್ಬುದ್ಧಿ ಬರಲಿ: ಪ್ರಾರ್ಥನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಇನ್ನೊಬ್ಬರ ಬದುಕನ್ನು ಯಾರು ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ ಅವರಿಗೆಲ್ಲಾ ಸದ್ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಬಾರಿ ಚೆನ್ನಾಗಿ ಮಳೆ ಬೆಳೆ ಆಗಿದೆ. ರೈತರ ಮೊಗದಲ್ಲಿ ಸಂಭ್ರಮ ಕಾಣುತ್ತಿದೆ. ರೈತರಿಗೆ ಉತ್ತಮವಾಗಿ ಮಳೆ ಆದ್ರೆ ಅದಕ್ಕಿಂತ ಸಂತೋಷ ಬೇರಿಲ್ಲ. ಕಳೆದ ವರ್ಷ ಬರಗಾಲ ಇತ್ತು. ಈ ವರ್ಷ ಎಲ್ಲಾ ಜಲಾಶಯ ಭರ್ತಿ ಆಗಿವೆ. ವಿಜಯದಶಮಿ ಹಬ್ಬ ದುಷ್ಟರ ಸಂಹಾರ, ಶಿಷ್ಟರ ರಕ್ಷಣೆ ಮಾಡುವಂತಹ ಹಬ್ಬ. ನಾಡಿನೆಲ್ಲೆಡೆ ಇದು ನಡೆಯಲಿ ಎಂದು ಜನತೆಗೆ ವಿಜಯದಶಮಿಯ ಶುಭ ಹಾರೈಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page