29.6 C
Udupi
Tuesday, April 21, 2026
spot_img
spot_img
HomeBlog"ಈ ಹೊತ್ತಿನಲ್ಲಿ ಅವಘಡ ಜಾಸ್ತಿ; ಹುಷಾರಾಗಿರಿ": ಶ್ರಾವಣ ಮಾಸ ಆರಂಭದ ಹೊತ್ತಿನಲ್ಲಿ ಮಹಾ ಭವಿಷ್ಯ ನುಡಿದ...

“ಈ ಹೊತ್ತಿನಲ್ಲಿ ಅವಘಡ ಜಾಸ್ತಿ; ಹುಷಾರಾಗಿರಿ”: ಶ್ರಾವಣ ಮಾಸ ಆರಂಭದ ಹೊತ್ತಿನಲ್ಲಿ ಮಹಾ ಭವಿಷ್ಯ ನುಡಿದ ಕೋಡಿಮಠ ಸ್ವಾಮಿಜಿ

ಚಿಕ್ಕಬಳ್ಳಾಪುರ: ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ ಹಾಗೂ ವಾಯು ಕಂಟಕಗಳು ಇನ್ನಷ್ಟು ಹೆಚ್ಚಾಗುತ್ತವೆ. ಇದು ಶ್ರಾವಣ ಮಾಸ, ಹಬ್ಬದ ಋತು. ಶ್ರಾವಣ ಮಾಸದಲ್ಲಿ ಅವಘಡಗಳು ಸಂಭವಿಸಲಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಭವಿಷ್ಯ ನುಡಿದಿದ್ದಾರೆ.

ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿ ಕಾಣುತ್ತಿದೆ. ಕ್ರೋಧಿನಾಮ ಸಂವತ್ಸರ ಇದಾಗಿರುವ ಕಾರಣ ದೇಶದಲ್ಲಿ ಜಲ, ಅಗ್ನಿ ಹಾಗೂ ವಾಯು ಕಂಟಕಗಳ ಸಂಖ್ಯೆ ಹೆಚ್ಚಾಗಹುದು ಎಂದು ಎಚ್ಚರಿಕೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page