
ಉಡುಪಿ, : ಸೆ. 21,st ಸಿಸಿಲಿ ಹೈ ಸ್ಕೂಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜುನಾ ತಂಡ ಗೆದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ತಂಡಕ್ಕೆ ಮುಖ್ಯ ತರಬೇತುದಾರರಾಗಿ ಶ್ರೀ ಭುವನೇಂದ್ರ ಕಾಲೇಜಿನ ದೈಹಿಕ ಶಿಕ್ಷಕ ನವೀನಚಂದ್ರ ತರಬೇತಿ ನೀಡಿರುತ್ತಾರೆ.













