30.4 C
Udupi
Tuesday, June 16, 2026
spot_img
spot_img
HomeBlogಉಡುಪಿ ಜಿಲ್ಲಾ ರಸಾಯನ ಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ ಜಿಲ್ಲಾ ರಸಾಯನ ಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ರಸಾಯನ ಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ 13-06-2026 ರಂದು ನಡೆಯಿತು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಶ್ನೆ ಪತ್ರಿಕೆ ನೀಲ ನಕಾಶೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ರಚನಾ ಸಮಿತಿಯ ಸದಸ್ಯರಾಗಿದ್ದ ಶ್ರೀ
ಗಿರೀಶ ಸಿ, ಅಸಿಸ್ಟೆಂಟ್ ಡೈರೆಕ್ಟರ್ ಕಂಪ್ಯೂಟರ್ ಸೆಲ್, ಕೆ ಎಸ್ ಇ.ಎ.ಬಿ ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿವಿಧ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸುಮಾರು 45 ರಸಾಯನ ಶಾಸ್ತ್ರ ವಿಭಾದ ಮುಖ್ಯಸ್ಥರು ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಪನಿರ್ದೇಶಕರಾದ ಶ್ರೀ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ಶ್ರೀಮತಿ ರೂಪ ಎಲ್ ಭಟ್, ಆದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸಂಜೀವ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ ಇ ಓ ದಿನೇಶ್ ಎಂ ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ಸುರತ್ ಕುಮಾರ್ ಸ್ವಾಗತಿಸಿ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಡಾಕ್ಟರ್ ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page