21.3 C
Udupi
Wednesday, February 4, 2026
spot_img
spot_img
HomeBlogಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅಧಿಕಾರ ಸ್ವೀಕಾರ

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು(ಬುಧವಾರ) ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.


ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆ‌ರ್.ಡಿ.ಪಿ.ಆ‌ರ್ (ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ) ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿ೦ದ ಎಂ.ಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆ‌ರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿಕಾರ್ಯನಿರ್ವಹಿಸಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page