
ಉಡುಪಿ :ಮಣಿಪಾಲದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಹಿಂಸೆ ನೀಡಿ ಬಲವಂತವಾಗಿ ಇಸ್ಲಾಂ ಗೆ ಮತಾಂತರ ಯತ್ನ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ NIA ಮೂಲಕ ತನಿಖೆ ನಡೆಸಲು ಶಿಫಾರಸ್ಸು ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿಶ್ವಹಿಂದೂ ಪರಿಷದ್ ಮಾತೃಶಕ್ತಿ ವತಿಯಿಂದ ಮನವಿಯನ್ನು ಸಲ್ಲಿಸಿದರು













