28.8 C
Udupi
Wednesday, May 6, 2026
spot_img
spot_img
HomeBlogಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ: ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ...

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ: ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಪಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಜೊತೆಗೆ ಮಾತನಾಡಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ತಕ್ಷಣ ಪತ್ತೆ ಹಚ್ಚುವುದರ ಜೊತೆಗೆ ಬಾಲಕಿಗೆ ಅವಶ್ಯಕವಾದ ಎಲ್ಲಾ ನೆರವನ್ನು ಒದಗಿಸಬೇಕು ಎಂದು ಸೂಚನೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page