
ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇವರು ಲಯನ್ಸ್ ಕ್ಲಬ್ ಬೆಳ್ಮಣ್ ಇದರ ಮಾಜಿ ಅಧ್ಯಕ್ಷರು ಮತ್ತು ಜೆಸಿಐ ಸಂಸ್ಥೆಯ ವಲಯ ಅಧ್ಯಕ್ಷರಾಗಿದ್ದರು.
ಇವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯಶೆಟ್ಟಿ ಹಾಗೂ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.













