ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಸಂತಾಪ

ಹೊಟೇಲ್ ಉದ್ಯಮಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದ ಮತ್ತು ಬೈಲೂರು ಮಾರಿಯಮ್ಮ ದೇವಸ್ಥಾನದ ಸಂಚಾಲಕರಾದ ನನ್ನ ಆತ್ಮೀಯ ಮಿತ್ರ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ನಿಧನರಾಗಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ,ಅವರ ಆತ್ಮದ ಸದ್ಗತಿಗಾಗಿ ಮತ್ತು ಕುಟುಂಬ ವರ್ಗ ಹಾಗೂ ಬಂಧು ಮಿತ್ರರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಶ್ರೀ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಮುನಿಯಲ್ ಉದಯ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















