31.8 C
Udupi
Thursday, April 23, 2026
spot_img
spot_img
HomeBlogಎರಡು,ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ

ಎರಡು,ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ

ಬೆಂಗಳೂರು: ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎರಡ್ಮೂರು ದಿನದಲ್ಲಿ DBT ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ಸರ್ಕಾರ ಜಮೆ ಮಾಡಲಿದೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ಆದರೆ ಜೂನ್ ತಿಂಗಳ ಹಣ ಮಾತ್ರ ಎರಡ್ಮೂರು ದಿನದಲ್ಲಿ DBT ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಲಿದ್ದು ಇನ್ನೂ ಜುಲೈ, ಆಗಸ್ಟ್ ತಿಂಗಳ ಹಣ ಮುಂದಿನ ತಿಂಗಳು ಬಿಡುಗಡೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಜೂನ್ ತಿಂಗಳ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, 1.25 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಜೂನ್‌, ಜುಲೈ ತಿಂಗಳ ಹಣ ಬಾಕಿಯಿರುವುದರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಎರಡು ತಿಂಗಳು ಸ್ಥಗಿತಗೊಂಡಿದ್ದ ಹಣವನ್ನ ಫಲಾನುಭವಿಗಳಿಗೆ ನೀಡಲು ಸರ್ಕಾರ ಮುಂದಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page