27.7 C
Udupi
Thursday, April 9, 2026
spot_img
spot_img
HomeBlogಎಸ್ ವಿ ಟಿ ವಿದ್ಯಾಸಂಸ್ಥೆ, ಕಾರ್ಕಳ

ಎಸ್ ವಿ ಟಿ ವಿದ್ಯಾಸಂಸ್ಥೆ, ಕಾರ್ಕಳ

96.12% ಪಿಯುಸಿ ಫಲಿತಾಂಶ,23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ 2025 – 26 ನೇ ಸಾಲಿನಲ್ಲಿ103 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 61 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು , ಕಾಲೇಜಿನ ಫಲಿತಾಂಶವು 96.12% ದಾಖಲಾಗಿರುತ್ತದೆ.

ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page