25.4 C
Udupi
Friday, August 15, 2025
spot_img
spot_img
HomeBlogಐತಿಹಾಸಿಕ ಯಲ್ಲಮ್ಮ ದೇವಿ ದೇಗುಲವನ್ನು ಖಾಸಗಿ ಆಸ್ತಿ ಎಂದು ತೀರ್ಮಾನಿಸಿ ಹೈಕೋರ್ಟ್ ನೀಡಿದ ಆದೇಶವನ್ನು ರದ್ದುಗೊಳಿಸಿದ...

ಐತಿಹಾಸಿಕ ಯಲ್ಲಮ್ಮ ದೇವಿ ದೇಗುಲವನ್ನು ಖಾಸಗಿ ಆಸ್ತಿ ಎಂದು ತೀರ್ಮಾನಿಸಿ ಹೈಕೋರ್ಟ್ ನೀಡಿದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಜಲಾಲ್ಪುರ ಗ್ರಾಮದ ಐತಿಹಾಸಿಕ ಯಲ್ಲಮ್ಮ ದೇವಿ ದೇಗುಲವನ್ನು ಖಾಸಗಿ ಆಸ್ತಿ ಎಂದು ತೀರ್ಮಾನಿಸಿ ತೀರ್ಪು ನೀಡಿದ್ದು ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಎಂ.ಎಂ ಸುಂದರೇಶ್ ಮತ್ತು ಕೋಟೇಶ್ವರ ಸಿಂಗ್ ಅವರ ಪೀಠವು ಈ ಆದೇಶವನ್ನು ರದ್ದುಗೊಳಿಸಿದೆ.

ಸಾರ್ವಜನಿಕರ ಪೂಜೆಗೆ ಮುಕ್ತವಾಗಿರುವ ಪ್ರಾಚೀನ ದೇವಾಲಯಗಳು ಸಾಮಾನ್ಯವಾಗಿ ಸಾರ್ವಜನಿಕ ದೇಗುಲಗಳು ಎಂಬ ಭಾವನೆಯಿದೆ. ಇದನ್ನು ನಿರಾಕರಿಸಲು ಬಲವಾದ ಪುರಾವೆಗಳ ಅಗತ್ಯವಿದೆ ಎಂದು ಪೀಠವು ಹೇಳಿತಲ್ಲದೇ, ಈ ಕುರಿತು ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿ ಹೊಸದಾಗಿ ನಿರ್ಧರಿಸುವಂತೆ ಹೈಕೋರ್ಟ್‌ಗೆ ನಿರ್ದೇಶಿಸಿ, ಅರ್ಜಿಯನ್ನು ಹಿಂತಿರುಗಿಸಿದೆ.


spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page