ಜೂನ್ 29 ರಂದು,ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕರಕರಿ ಫ್ರೆಂಡ್ಸ್ ಸೇವಾ ಬಳಗ ( ರಿ.) ಕರ್ನಾಟಕ ಆಶ್ರಯದಲ್ಲಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ರಕ್ತ ಕೇಂದ್ರ ಕೆಎಂಸಿ ಮಣಿಪಾಲ, ಗ್ರಾಮ ಸಂರಕ್ಷಣಾ ಸಮಿತಿ ಬೈಲೂರು ವಲಯ, ಶಾಂತಿ ಯುವಕ ವೃಂದ(ರಿ.) ಜಾರ್ಕಳ ಕುಕ್ಕುಂದೂರು. ಓಂ ಶಕ್ತಿ ಫ್ರೆಂಡ್ಸ್ ನೀರೆ ಕೆರೆಪಲ್ಕೆ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸಂಘ ನೀರೆ ಬೈಲೂರು ಇವರ ಸಹಯೋಗದೊಂದಿಗೆ ಜೂನ್ 29 ಭಾನುವಾರದಂದು ಸಮಯ ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 2 ಗಂಟೆಯ ತನಕ ಸರಕಾರಿ ಪದವಿ ಪೂರ್ವ ಕಾಲೇಜು, ಬೈಲೂರು ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.