
ರೆಂಜಾಳ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ವಾಸು ಶೆಟ್ಟಿ ಇಂದು ನಿಧನರಾಗಿದ್ದಾರೆ.
ಇವರು ರೆಂಜಾಳ ಗ್ರಾಮ ಪಂಚಾಯಿತ್ ನಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ,ಎರಡು ಗಂಡು, ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ. ಇವರ ಅಂತಿಮ ವಿಧಿ ವಿಧಾನಗಳು ರೆಂಜಾಳ ದ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.































































































































