24.9 C
Udupi
Tuesday, February 17, 2026
spot_img
spot_img
HomeBlogಕಾಮಗಾರಿ ಗೆಂದು ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿ ಬಿದ್ದ ಕಾರು: ಸಣ್ಣ ಪುಟ್ಟ ಗಾಯದೊಂದಿಗೆ ಪಾರಾದ...

ಕಾಮಗಾರಿ ಗೆಂದು ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿ ಬಿದ್ದ ಕಾರು: ಸಣ್ಣ ಪುಟ್ಟ ಗಾಯದೊಂದಿಗೆ ಪಾರಾದ ಪ್ರಯಾಣಿಕರು

spot_imgspot_img

ಉಡುಪಿ: ಶುಕ್ರವಾರ ಮುಂಜಾನೆ 3 ಗಂಟೆ ವೇಳೆಗೆ ಜಿಲ್ಲೆಯ ಅಂಬಲಪಾಡಿ ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ಕಾಮಗಾರಿ ಗೆಂದು ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಪಿಲ್ಲರ್ ನಿರ್ಮಿಸಲು ಬೃಹತ್ ಹೊಂಡ ತೆಗೆಯಲಾಗಿದ್ದು ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಐದು ಪ್ರಯಾಣಿಕರಿದ್ದ ಕಾರೊಂದು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಜೀವಪಾಯದಿಂದ ಪಾರಾಗಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page