
ಕಾರ್ಕಳ: ಅಕ್ಷಯ ತೃತೀಯ ದ ಪ್ರಯುಕ್ತ ನಗರದ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ವಿಶೇಷ ರಿಯಾಯಿತಿ ಯೋಜನೆಯನ್ನು ಪ್ರಕಟಿಸಿದೆ.
ಈ ಯೋಜನೆಯಡಿ ಚಿನ್ನಾಭರಣಗಳನ್ನು ಖರೀದಿಸುವ ಗ್ರಾಹಕರಿಗೆ ಪ್ರತಿ ಗ್ರಾಂಗೆ ₹1,000 ರಿಯಾಯಿತಿ, 1 ಕೆಜಿ ಬೆಳ್ಳಿ ಸಾಮಗ್ರಿಗಳ ಖರೀದಿಗೆ ₹5000 ರಿಯಾಯಿತಿ, ಹಾಗೂ ವಜ್ರಾಭರಣಗಳ ಖರೀದಿಗೆ ₹15000 ರಿಯಾಯಿತಿ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಅಕ್ಷಯ ತೃತೀಯದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜೊತೆಗೆ ಪ್ರತಿ ಖರೀದಿಯೊಂದಿಗೆ ಅತ್ಯಾಕರ್ಷಕ ಉಡುಗೊರೆಗಳು ಮತ್ತು ವೋಚರ್ ಗಳನ್ನು ಪಡೆಯುವ ಅವಕಾಶವಿದೆ. ಈ ಅವಕಾಶವನ್ನು ಗ್ರಾಹಕರು ಏಪ್ರಿಲ್ 30 ರವರೆಗೆ ಬಳಸಿಕೊಳ್ಳುವಂತೆ ಸಂಸ್ಥೆಯವರು ಮನವಿ ಮಾಡಿದ್ದಾರೆ.
ವಿಳಾಸ: ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್, ಜೋಡು ರಸ್ತೆ, ಕಾರ್ಕಳ
ದೂ.ಸಂಖ್ಯೆ: 7204429777.











