27 C
Udupi
Saturday, April 25, 2026
spot_img
spot_img
HomeBlogಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು, ಇಸ್ರೋ ಕ್ವಿಜ್ ನಲ್ಲಿ ದ್ವಿತೀಯ ಸ್ಥಾನ

ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು, ಇಸ್ರೋ ಕ್ವಿಜ್ ನಲ್ಲಿ ದ್ವಿತೀಯ ಸ್ಥಾನ


ಹೆಬ್ರಿಯ ಅಮೃತ ಭಾರತಿ ಶಾಲೆಯಲ್ಲಿ ಇಸ್ರೋದವರು ಆಯೋಜಿಸಿದ್ದ ‘ವರ್ಲ್ಡ ಸ್ಪೇಸ್ ವೀಕ್ -2024’ ಕ್ವಿಜ್‌ನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿಗಳಾದ ಅರುಷಿ ಮತ್ತು ರೋಹನ್ ಕೆ. ಶಿವರುದ್ರಪ್ಪ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.


ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page