30.8 C
Udupi
Saturday, April 25, 2026
spot_img
spot_img
HomeBlogಕಾರ್ಕಳ: ಪಾಜೆಗುಡ್ಡೆಯ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳ: ಪಾಜೆಗುಡ್ಡೆಯ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳದ: ನಲ್ಲೂರು ಪಾಜೆಗುಡ್ಡೆ ಬಳಿ ಬೈಕ್ ಮತ್ತು ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ 5 ಜನರಲ್ಲಿ ಮೂರು ಮಕ್ಕಳನ್ನು ಸೇರಿ, 4 ಮಂದಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ವರದಿ ಆಗಿದೆ.

ಬೈಕ್ ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಬರುತ್ತಿದ್ದಾಗ ಪಾಜೇಗುಡ್ಡೆ ಬಳಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ಸುರೇಶ್ ಆಚಾರ್ಯ ( 36) ವರ್ಷ ಮೀನಾಕ್ಷಿ ಹೆಂಡತಿ (32 ವರ್ಷ) ಸುಮಿಕ್ಷಾ ಮಗಳು (7 ವರ್ಷ), ಸುಶ್ಮಿತಾ (5 ವರ್ಷ) ಸುಶಾಂತ್ (2 ವರ್ಷ) ಸವಾರರಿದ್ದು, ಪತ್ನಿಯನ್ನು ಹೊರತುಪಡಿಸಿ ಉಳಿದೆಲ್ಲರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತ ಪಟ್ಟವರು ವೇಣೂರು ಗಾಂಧಿ ನಗರದವರು ಎನ್ನಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page