
ಕಾರ್ಕಳ: ತಾಲೂಕಿನ ಪ್ರಸಿದ್ಧ ಜುವೆಲ್ಲರ್ಸ್ ಸಂಸ್ಥೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ.
ಸಂಸ್ಥೆಯು ಅಸಿಸ್ಟೆಂಟ್ ಸೇಲ್ಸ್ ಬಾಯ್ಸ್ ಹುದ್ದೆಗೆ ನೇಮಕಾತಿ ನಡೆಸುತ್ತಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಫೋಟೋ ಅನ್ನು ವಾಟ್ಸಾಪ್ ಮೂಲಕ ಕಳುಹಿಸಲು ಸೂಚಿಸಲಾಗಿದೆ.
ಉದ್ಯೋಗಕ್ಕಾಗಿ ಆಸಕ್ತರು 7204179171 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ತಿಳಿಸಿದೆ.













