30.5 C
Udupi
Saturday, May 9, 2026
spot_img
spot_img
HomeBlogಕಾರ್ಕಳ: ಮಾಳ ಎಸ್.ಕೆ ಬಾರ್ಡರ್ ಬಳಿ ಲಾರಿ ಪಲ್ಟಿ, 11 ಮಂದಿಗೆ ಗಂಭೀರ ಗಾಯ

ಕಾರ್ಕಳ: ಮಾಳ ಎಸ್.ಕೆ ಬಾರ್ಡರ್ ಬಳಿ ಲಾರಿ ಪಲ್ಟಿ, 11 ಮಂದಿಗೆ ಗಂಭೀರ ಗಾಯ

ಕಾರ್ಕಳ: ಇಂದು ಏಪ್ರಿಲ್ ಏಳರಂದು ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ, ಮಾಳ ಎಸ್ ಕೆ ಬಾರ್ಡರ್ ಬಳಿ ಲಾರಿಯೊಂದು ಪಲ್ಟಿಯಾಗಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಲಾರಿ ತೆಲಂಗಾಣದಿಂದ ಮಂಗಳೂರಿಗೆ ಪ್ಲಾಸ್ಟಿಕ್ ಐಟಂಗಳನ್ನು ಸಾಗಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page