31.6 C
Udupi
Thursday, April 30, 2026
spot_img
spot_img
HomeBlogಕಾರ್ಕಳ : ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ರಥಬೀದಿಯ ರಸ್ತೆ ಗುದ್ದಲಿ ಪೂಜೆ

ಕಾರ್ಕಳ : ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ರಥಬೀದಿಯ ರಸ್ತೆ ಗುದ್ದಲಿ ಪೂಜೆ

ಕಾರ್ಕಳ : ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ರಥಬೀದಿಯ ರಸ್ತೆ ಗುದ್ದಲಿ ಪೂಜೆ ಶುಕ್ರವಾರದಂದು ಜರುಗಿತು.

ಶಾಸಕರು ವಿ.ಸುನೀಲ್ ಕುಮಾ‌ರ್ ಅವರು ದೇಗುಲದ ರಥಬೀದಿಯ ಹೊಸ ರಸ್ತೆಯ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಶಾಸಕರ ನಿಧಿಯಿಂದ ಸುಮಾರು ರೂ. 15 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯಲಿದೆ.

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗಣಪತಿ ಹೆಗ್ಡೆ, ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ, ನಿಕಟಪೂರ್ವ ಆಡಳಿತ ಮೊಕ್ತೆಸರ ಸತ್ಯೇಂದ್ರ ನಾಯಕ್‌, ಇಂಜಿನಿಯರ್ ಸದಾನಂದ, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page