26.6 C
Udupi
Tuesday, April 21, 2026
spot_img
spot_img
HomeBlogಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ

6 ಚಿನ್ನದ ಪದಕ 3 ಬೆಳ್ಳಿ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ , ಎಸ್ ವಿ ಟಿ ಪ್ರೌಢಶಾಲೆಯಲ್ಲಿ ನಡೆಸಲ್ಪಟ್ಟ ತಾಲೂಕು ಮಟ್ಟದ ಹೆಣ್ಣುಮಕ್ಕಳ 14 ವರ್ಷದೊಳಗಿನ ಮತ್ತು ಮೇಲ್ಪಟ್ಟ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ 6 ಚಿನ್ನದ ಪದಕ ಮತ್ತು 3 ಬೆಳ್ಳಿಯ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page