21.1 C
Udupi
Sunday, February 1, 2026
spot_img
spot_img
HomeBlogಕಾರ್ಕಳ:ಜನರ ಬಹುಕಾಲದ ಬೇಡಿಕೆಯಾಗಿದ್ದ,8 ಕಾಲು ಸಂಕ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ ಅನುದಾನ

ಕಾರ್ಕಳ:ಜನರ ಬಹುಕಾಲದ ಬೇಡಿಕೆಯಾಗಿದ್ದ,8 ಕಾಲು ಸಂಕ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ ಅನುದಾನ

ಧನ್ಯವಾದ ತಿಳಿಸಿದ ಉದಯ ಶೆಟ್ಟಿ ಮುನಿಯಾಲು

ಅನೇಕ ವರ್ಷಗಳಿಂದ ಕಾರ್ಕಳದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಮ್ಮ ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page