
ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ ನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ರೇಪ್ ಆರೋಪದಡಿಯಲ್ಲಿ ,ಬಂಧನಕ್ಕೊಳಗಾಗಿದ್ದ ಒಂದನೇ ಆರೋಪಿ ಅಲ್ತಾಫ್ ಇವನಿಗೆ ಮಾನ್ಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿರುತ್ತಾರೆ. ಆರೋಪಿಯ ಪರವಾಗಿ ಕಾರ್ಕಳದ ವಕೀಲರಾದ ರವಿಶಂಕರ್ ಬಿ.ಎಂ ಇವರು ವಾದಿಸಿದ್ದರು.








































