32.1 C
Udupi
Wednesday, May 6, 2026
spot_img
spot_img
HomeBlogಕಾರ್ಕಳ:ಪತ್ರಕರ್ತ ಹರಿಪ್ರಸಾದ್ ನಂದಳಿಕೆ ಅವರಿಗೆ ಪ್ರತಿಷ್ಠಿತ ಆರ್ ಎಲ್ ವಾಸುದೇವರಾವ್ ಪ್ರಶಸ್ತಿ

ಕಾರ್ಕಳ:ಪತ್ರಕರ್ತ ಹರಿಪ್ರಸಾದ್ ನಂದಳಿಕೆ ಅವರಿಗೆ ಪ್ರತಿಷ್ಠಿತ ಆರ್ ಎಲ್ ವಾಸುದೇವರಾವ್ ಪ್ರಶಸ್ತಿ

ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ ಅವರನ್ನು ಆಯ್ಕೆ ಮಾಡಲಾಗಿದೆ.

39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ತುಮಕೂರಿನಲ್ಲಿ ಜ.18 ಮತ್ತು ಜನವರಿ 19ರಂದು ನಡೆಯಲಿದೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಕಟಿಸಿದರು.

ಅಸಾಧಾರಣ ವರದಿಗಾರಿಕೆಯನ್ನು ಗುರುತಿಸಿ ವಾರ್ಷಿಕವಾಗಿ ನೀಡಲಾಗುವ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಯು ಹರಿಪ್ರಸಾದ್ ನಂದಳಿಕೆ ಅವರ ಅರಣ್ಯ ವರದಿಗಾರಿಕೆಗೆ ಅವರ ಅತ್ಯುತ್ತಮ ಕೊಡುಗೆಗಳಿಗಾಗಿ ಗೌರವಿಸುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page