
ಕಾರ್ಕಳ : ಹೈದರಾಬಾದ ನಲ್ಲಿ ನಡೆದ ಫಸ್ಟ್ ಏಷಿಯನ್ ಓಪನ್ ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಶರ್ಮನ್ ಪೂಜಾರಿ ಚಿನ್ನದ ಪದಕ ಗೆದ್ದಿದ್ದಾರೆ.
ಪ್ರಸ್ತುತ ಮಣಿಪಾಲದ ಮಾಹೆ ವಿಶ್ವವಿದ್ಯಾಲದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಶರ್ಮನ್ ಕಾರ್ಕಳ ಸುರೇಶ್ ದೇವಾಡಿಗ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ,ಶರ್ಮನ್ ಭೋಜ ಪೂಜಾರಿ ಮತ್ತು ಸೌಮ್ಯ ದಂಪತಿಗಳ ಪುತ್ರ








