33.4 C
Udupi
Thursday, April 30, 2026
spot_img
spot_img
HomeBlogಕೇಂದ್ರ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ

ಕೇಂದ್ರ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ಭಾರತ ಸರ್ಕಾರವು ಕೇಂದ್ರ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು 2 ವರ್ಷ ಹೆಚ್ಚಿಸಲು ನಿರ್ಧಾರವನ್ನು ಕೈಗೊಂಡಿದ್ದು ಈ ನಿರ್ಧಾರದಿಂದ ಲಕ್ಷಾಂತರ ಸರ್ಕಾರಿ ನೌಕರರಿಗೆ ಅನುಕೂಲವಾಗಿ ಅವರು 62 ವರ್ಷ ವಯಸ್ಸಿನವರೆಗೆ ಸೇವೆ ಸಲ್ಲಿಸಬಹುದಾಗಿದೆ.

ಈ ನಿರ್ಧಾರಕ್ಕೆ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಇದರಿಂದಾಗಿ ಅನುಭವಿ ಉದ್ಯೋಗಿಗಳ ಸೇವೆಯನ್ನು ಹೆಚ್ಚು ದಿನ ಪಡೆಯಬಹುದಾಗಿದೆ.

ಆದರೆ ಈಗಿರುವ ಉದ್ಯೋಗಿಗಳನ್ನು ಬದಲಿಸದೆ ನಿವೃತ್ತಿ ವಯಸ್ಸನ್ನು ಹೆಚ್ಚಿಸಿರುವುದು ನಿರುದ್ಯೋಗಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರವು 1 ಏಪ್ರಿಲ್ 2025 ರಿಂದ ಜಾರಿಗೆ ಬರಲಿದ್ದು ಒಟ್ಟಿನಲ್ಲಿ ಈ ನಿರ್ಧಾರದಿಂದ ಕೆಲವು ಲಕ್ಷ ಜನರಿಗೆ ಅನುಕೂಲವಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page