27.9 C
Udupi
Wednesday, February 18, 2026
spot_img
spot_img
HomeBlogಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಕ್ಯಾಮೆರ್ಲೆಂಗೊ ಕಾರ್ಡಿನಲ್ ಕೆವಿನ್ ಫೆರೆಲ್ ಘೋಷಿಸಿದ್ದಾರೆ. ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

” ಬೆಳಿಗ್ಗೆ 7:35 ಕ್ಕೆ ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ಭೂಮಿಯನ್ನು ತೊರೆದು ತಮ್ಮ ತಂದೆಯ ಮನೆಗೆ ಮರಳಿದರು. ಅವರ ಇಡೀ ಜೀವನವು ಭಗವಂತನ ಮತ್ತು ಚರ್ಚ್‌ನ ಸೇವೆಗೆ ಸಮರ್ಪಿತವಾಗಿತ್ತು” ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page