28.7 C
Udupi
Friday, June 26, 2026
spot_img
spot_img
HomeBlogಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ, ಕ್ರಿಯೇಟಿವ್ ಸ್ಫೂರ್ತಿ ಮಾತು - 15 ಸರಣಿ ಕಾರ್ಯಕ್ರಮ

ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ, ಕ್ರಿಯೇಟಿವ್ ಸ್ಫೂರ್ತಿ ಮಾತು – 15 ಸರಣಿ ಕಾರ್ಯಕ್ರಮ

ವಿದ್ಯಾರ್ಥಿಗಳು ಕಲಿಕೆ ಮಾತ್ರವಲ್ಲದೆ ಅನೇಕ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪ್ರಾರಂಭವಾದ ಕ್ರಿಯೇಟಿವ್ ಸಂಸ್ಥೆಯ ವಿನೂತನ
ಪರಿಕಲ್ಪನೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮದ 15 ಸರಣಿ ಕಾರ್ಯಕ್ರಮವು ಸಪ್ತಗಿರಿ ವೇದಿಕೆಯಲ್ಲಿ ಜರುಗಿತು.


ಖ್ಯಾತ ವಾಗ್ಮಿಗಳು, ರಾಷ್ಟ್ರೀಯ ಜೆಸಿಐ ತರಬೇತುರಾರರಾದ ಶ್ರೀ ಕೆ. ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳಲ್ಲಿ ಅನೇಕ ಸಾಮರ್ಥ್ಯಗಳಿವೆ ಅದನ್ನು ಶೋಧಿಸಿ ಹೊರತೆಗೆದಾಗ ಅವರಿಗೆ ತಮ್ಮ
ಸಾಮರ್ಥ್ಯದ ಅರಿವು ಉಂಟಾಗುತ್ತದೆ. ಓದು ಅನ್ನುವುದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು
ಪಡೆಯುತ್ತದೆ ತಾಳ್ಮೆ ವಿದ್ಯಾರ್ಥಿಯನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೆಲಸ ಕಾರ್ಯಗಳನ್ನು ಮಾಡಿದಾಗ ಯಶಸ್ಸನ್ನು ಕಾಣಲು ಸಾಧ್ಯ. ಸರಳ
ಜೀವನ ಶೈಲಿಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ವಿವಿಧ ಪ್ರಾತ್ಯಕ್ಷಿಕೆ ಗಳ ಮೂಲಕ
ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.


ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಕಾಲೇಜಿನ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು
ಸಂಸ್ಥೆಯಲ್ಲಿ ನಡೆಯುವ ಪಾಠ ಪ್ರವಚನಗಳು ಹಾಗೂ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಅನೇಕ
ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಉಪನ್ಯಾಸಕರಾದ ಲಕ್ಷ್ಮಿಕಾಂತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ವೃಂದ,
ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page