27.8 C
Udupi
Friday, March 14, 2025
spot_img
spot_img
HomeBlogಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ನನ್ನು ವಿಚಾರಣೆಗೆ ಕರೆತರುತ್ತಿರುವ ವೇಳೆ ತಪ್ಪಿಸಿಕೊಳ್ಳಲು ಯತ್ನ: ಕಾಲಿಗೆ...

ಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ನನ್ನು ವಿಚಾರಣೆಗೆ ಕರೆತರುತ್ತಿರುವ ವೇಳೆ ತಪ್ಪಿಸಿಕೊಳ್ಳಲು ಯತ್ನ: ಕಾಲಿಗೆ ಗುಂಡೇಟು

ಉಡುಪಿ: ಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ನನ್ನು ಹಾಸನದ ಚನ್ನರಾಯಪಟ್ಟಣದಿಂದ ಬಂಧಿಸಿ ಉಡುಪಿಗೆ ವಿಚಾರಣೆಗೆ ಕರೆದುಕೊಂಡು ಬರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಈ ವೇಳೆ ಹಿರಿಯಡ್ಕ ಸಮೀಪದ ಗುಡ್ಡೆ ಅಂಗಡಿ ಬಳಿ ಆತನ ಕಾಲಿಗೆ ಗುಂಡೇಟು ಬಿದ್ದಿದೆ.

ಪ್ರಕರಣದಲ್ಲಿ ಮೂವರು ಪೊಲೀಸರಿಗೆ ಗಾಯವಾಗಿದ್ದು, ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಶದಲ್ಲಿರುವ ಮೂವರು ಆರೋಪಿಗಳ ವಿಚಾರಣೆ ಮುಂದುವರಿದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page