31 C
Udupi
Monday, March 16, 2026
spot_img
spot_img
HomeBlogಡಾ. ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ ಹಾಗೂ ಡಾ. ಜಗಜೀವನ್ ರಾಂ ಜನ್ಮದಿನಾಚರಣೆಯ ಆಚರಣೆ,

ಡಾ. ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ ಹಾಗೂ ಡಾ. ಜಗಜೀವನ್ ರಾಂ ಜನ್ಮದಿನಾಚರಣೆಯ ಆಚರಣೆ,

ಮಾ. 20ರಂದು ಪೂರ್ವಭಾವಿ ಸಭೆ

2026-27 ನೇ ಸಾಲಿನಲ್ಲಿ ಡಾ: ಬಿ. ಆರ್.ಅಂಬೇಡ್ಕರ್ ರವರ
135 ನೇ ಜನ್ಮ ದಿನಾಚರಣೆಯನ್ನು ಹಾಗೂ ಡಾ.ಬಾಬು
ಜಗಜೀವನ್ ರಾಂ ರವರ 119 ನೇ ಜನ್ಮ
ದಿನಾಚರಣೆಯನ್ನು ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆ ನಡೆಸುವ ಬಗ್ಗೆ ವಿಷಯಕ್ಕೆ ಸಂಬಂಧಿಸಿದಂತೆ,
ಪೂರ್ವಭಾವಿ ಸಭೆಯನ್ನು ದಿನಾಂಕ: 20-03-2026 ರಂದು ಶುಕ್ರವಾರ ಅಪರಾಹ್ನ 3.30 ಗಂಟೆಗೆ ತಹಶೀಲ್ದಾರರ ಕಛೇರಿ ಸಭಾಂಗಣದಲ್ಲಿ ಕಾರ್ಕಳ ಇಲ್ಲಿ
ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page