28.7 C
Udupi
Friday, May 1, 2026
spot_img
spot_img
HomeBlogಡಿಕೆ ಶಿವಕುಮಾರ್ ಕುಟುಂಬಕ್ಕೆ ಸಂಭ್ರಮ: ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನನ

ಡಿಕೆ ಶಿವಕುಮಾರ್ ಕುಟುಂಬಕ್ಕೆ ಸಂಭ್ರಮ: ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನನ

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ.

ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಐಶ್ವರ್ಯ ಹೆಗ್ಡೆ ಅವರು ಆರೋಗ್ಯಕರ ಹೆಣ್ಣು ಶಿಶುವಿಗೆ ಜನ್ಮ ನೀಡಿರುವುದಾಗಿ ತಿಳಿದುಬಂದಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

ಈ ಸಂತಸದ ಸುದ್ದಿಯನ್ನು ತಿಳಿದುಕೊಂಡ ಡಿಕೆ ಶಿವಕುಮಾರ್ ಅವರು ತಾತನಾದ ಖುಷಿಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ, ಪುತ್ರಿ ಹಾಗೂ ಮೊಮ್ಮಗಳನ್ನು ಭೇಟಿಯಾಗಿ ಸಂತೋಷ ಹಂಚಿಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page